ಮಾಜಿ ಶಾಸಕರಾದ ಎಚ್ ಎಂ ಚಂದ್ರಶೇಖರಪ್ಪ ಅವರ ನಿಧನ ಕಾಂಗ್ರೆಸ್ ಪಕ್ಷ ಮತ್ತು ಸಮಾಜಕ್ಕೆ ತುಂಬಲಾರದ ನಷ್ಟವನ್ನು ಉಂಟು ಮಾಡಿದೆ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ
ಎಂ ರಮೇಶ್ ಶೆಟ್ಟಿ ಶಂಕರಘಟ್ಟ
ಅಧ್ಯಕ್ಷ
ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ