ಮಂಜುನಾಥ ಶೆಟ್ಟಿ…

ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಜಿಲ್ಲಾ ಪಂಚಾಯಿತಿ ನಿಕಟ ಪೂರ್ವ ಉಪಾಧ್ಯಕ್ಷರಾದ ಶ್ರೀಮತಿ ವೇದಾ ವಿಜಯಕುಮಾರ್ ರವರು ಅರ್ಜಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಹಾಪ್ ಕಾಮ್ಸ್ ಅಧ್ಯಕ್ಷರಾದ ಆರ್,ವಿಜಯಕುಮಾರ್ (ದನಿ) ಸಂತೇಕಡೂರುರವರು, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಶ್ವೇತಾಬಂಡಿರವರು, ಡಿ,ಸಿ,ಸಿ ಬ್ಯಾಂಕ್ ನಿರ್ದೇಶಕರು,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹನುಮಂತು,ಸಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ರವರು,ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ರೇಖಾ ಊಮೇಶ್ ರವರು,ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹರ್ಷಿತ್ ಗೌಡರವರು,ಮುಖಂಡರಾದ ಊಮೇಶ್ ರವರು,ಕೆಪಿಸಿಸಿ ಸದಸ್ಯರಾದ ನಾಗರಾಜ್ ರವರು,ಮಾಜಿ ನಗರಸಭಾ ಸದಸ್ಯರಾದ ಪ್ರಭಾಕರ್ ಗೌಡರವರು, ಮುಖಂಡರಾದ ನಾಗರಾಜ್ ಗೌಡರವರು,ಎನ್ ಎಸ್ ಯು ಐ ಪ್ರಧಾನ ಕಾರ್ಯದರ್ಶಿಗಳಾದ ನಿಖಿಲ್,ವಿಷ್ಣುರವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *