ಮಂಜುನಾಥ ಶೆಟ್ಟಿ…

ಶಿವಮೊಗ್ಗದ 75 ವರ್ಷಗಳ ಇತಿಹಾಸವುಳ್ಳ ಪ್ರತಿಷ್ಠಿತ ದೇಶಿಯ ವಿದ್ಯಾ ಶಾಲೆಯ ಸಂಜೆ ಕಾಲೇಜಿನ ಪ್ರಾಂಶುಪಾಲರಾಗಿ ಡಾ ಸುರೇಶ್ ಶೆಟ್ಟಿ ಅವರು ನೇಮಕವಾಗಿದ್ದಾರೆ.

ಪ್ರಸ್ತುತ ಡಿವಿಎಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾಗಿ ಸುಮಾರು ವರ್ಷದಿಂದ ಸೇವೆ ಸಲ್ಲಿಸುತ್ತಿದ್ದಾರೆ.ಸಂಜೆ ಕಾಲೇಜಿನಲ್ಲಿ BA ತರಗತಿಗಳು ನಡೆಯುತ್ತಿದ್ದಾವೆ.ಸುತ್ತಮುತ್ತಲಿನ ಬಹಳಷ್ಟು ವಿದ್ಯಾರ್ಥಿಗಳಿಗೆ ಕಾಲೇಜಿನಿಂದ ತುಂಬಾ ಉಪಯೋಗವಾಗಿದೆ.

ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದಿಂದ ಸುರೇಶ್ ಶೆಟ್ಟಿ ಅವರಿಗೆ ಹಾರ್ದಿಕ ಅಭಿನಂದನೆಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *