ಮಂಜುನಾಥ ಶೆಟ್ಟಿ…
ಶಿವಮೊಗ್ಗ ನಗರದ ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯಂ ಸ್ವಾಮಿಯ ಜಾತ್ರಾ ಮಹೋತ್ಸವ ಎರಡು ದಿನಗಳ ಕಾಲ ಅದ್ದೂರಿಯಾಗಿ ನಡೆಯಿತು.
ಕಾಂಗ್ರೆಸ್ ಮುಖಂಡ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಮ್ ಶ್ರೀಕಾಂತ್ ರವರು ಶ್ರೀ ಬಾಲಸುಬ್ರಮಣ್ಯಂ ಸ್ವಾಮಿಯ ದರ್ಶನ ಮಾಡಿ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ಗ್ಯಾರಂಟಿ ಸದಸ್ಯರಾದ ಬಸವರಾಜ್ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.