ಮಂಜುನಾಥ ಶೆಟ್ಟಿ…
ದುರ್ಗಿಗುಡಿ ಕನ್ನಡ ಸಂಘದ ವತಿಯಿಂದ ತಮಿಳುನಾಡಿಗೆ ನೀರು ಬಿಡುವ ಆದೇಶ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಸ್ಥರು ನೀರು ಬಿಡುವ ಆದೇಶ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿದ್ದೇವೆ ಎಂದರು.
ಈ ಸಂದರ್ಭದಲ್ಲಿ ದುಗಿಗುಡಿ ಕನ್ನಡ ಸಂಘದ ಮುಖಂಡರು ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.