ಮಂಜುನಾಥ ಶೆಟ್ಟಿ…

ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಅಧ್ಯಕ್ಷರಾದ ಶ್ರೀ ಹೆಚ್ ಎಸ್ ಸುಂದರೇಶ್ ಅವರು ನೇತೃತ್ವದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿದರು.ಈ ಸಮಯದಲ್ಲಿ ಸ್ವಾತಂತ್ರ್ಯದ ಮಹತ್ವದ ಬಗ್ಗೆ ಮಾತನಾಡಿದರು.

ಸಂದರ್ಭದಲ್ಲಿ ಪ್ರಾಧಿಕಾರದ ಸದಸ್ಯರಾದ ಎಂ ಪ್ರವೀಣ್ ಕುಮಾರ್, ಸಿದ್ದಪ್ಪ, ಆಯುಕ್ತರು ಹಾಗೂ ಕಚೇರಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *