ಮಂಜುನಾಥ ಶೆಟ್ಟಿ…
80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಅಧ್ಯಕ್ಷರಾದ ಕೆ ರಂಗನಾಥ್ ಅವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ಎಸ್ ಕೆ ಮರಿಯಪ್ಪ, ಬ್ಯಾಂಕಿನ ಉಪಾಧ್ಯಕ್ಷರಾದ ಸಿ ಹೊನ್ನಪ್ಪ, ನಿರ್ದೇಶಕರಾದ ಜಿ ರಾಜು, ರೇಖಾ ಚಂದ್ರಶೇಖರ್, ಬಿ ಲೋಕೇಶ್, ಪ್ರೇಮ ಚಂದ್ರಶೇಖರ್, ಬ್ಯಾಂಕಿನ ಸಿಇಓ ಮನೋಜ್ ಕುಮಾರ್, ಸಿಬ್ಬಂದಿ ವರ್ಗ ಹಾಗೂ ಪಿಗ್ಮಿ ಸಂಗ್ರಹಕರು ಉಪಸ್ಥಿತರಿದ್ದರು.