ಮಂಜುನಾಥ ಶೆಟ್ಟಿ…

ಶಿವಮೊಗ್ಗ ನಗರದ ಹೊರಭಾಗದಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಲವಗೊಪ್ಪ
80ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ನೆರವೇರಿತು.

ಈ ಸಮಯದಲ್ಲಿ ನೂರು ಜನ ವಿದ್ಯಾರ್ಥಿಗಳಿಗೆ ನೋಟು ಪುಸ್ತಕ ಮತ್ತು ಪೆನ್ ಗಳನ್ನು ನೀಡಲಾಯಿತು.ಮಕ್ಕಳು ವಿವಿಧ ಹಾಡು ನೃತ್ಯ ಕಾರ್ಯಕ್ರಮಗಳನ್ನು ನೆರವೇರಿಸಿದರು.

ಸಂದರ್ಭದಲ್ಲಿ ಮುಖ್ಯ ಶಿಕ್ಷಕರು ಶಿಕ್ಷಕರು ವಿದ್ಯಾರ್ಥಿಗಳು ಗ್ರಾಮಸ್ಥರು ಎಸ್ ಎಸ್ ಡಿ ಎಂ ಸಿ ಸದಸ್ಯರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *