ಮಂಜುನಾಥ ಶೆಟ್ಟಿ…

ಶಿವಮೊಗ್ಗ ಎಸಿ ಉಪ ವಿಭಾಗದ ಉಪ ವಿಭಾಗಾಧಿಕಾರಿ ಸತ್ಯನಾರಾಯಣ ರವರು ವರ್ಗಾವಣೆಗೊಂಡಿದ್ದಾರೆ.ಸರ್ಕಾರ ಸತ್ಯನಾರಾಯಣ್ ಅವರನ್ನು ವರ್ಗಾವಣೆ ಮಾಡಿ ನೂತನ ಉಪವಿಭಾಗಾಧಿಕಾರಿ ಡಾ ಹೆಚ್‌ಸಿ ಮೈತ್ರಿ ರವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂ ಸ್ವಾದಿನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮೈತ್ರಿ ರವರು ಈಗ ಶಿವಮೊಗ್ಗ ಉಪವಿಬಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.