ಮಂಜುನಾಥ ಶೆಟ್ಟಿ…

ಆಗುಂಬೆ ಪೊಲೀಸ್ ಠಾಣೆಯಲ್ಲಿ ಮುಂಬರುವ ಈದ್ ಬಿಲಾದ್ ಮತ್ತು ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಸಭೆ ನಡೆಯಿತು.

ಮುಂಬರುವ ಈದ್‌ ಮಿಲಾದ್‌ ಗೂ ಗಣೇಶ ಹಬ್ಬದ ಪ್ರಯುಕ್ತ CPI ಮಳೂರು ವೃತ್ತ & PSI ಆಗುಂಬೆ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ ಶಾಂತಿ ಸಭೆ ನಡೆಯಿತು. ಸಭೆಯಲ್ಲಿ ಸಾರ್ವಜನಿಕರಿಗೆ ಮತ್ತು ಮುಖಂಡರುಗಳಿಗೆ ಹಬ್ಬದ ಸಮಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯಂತೆ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ಪ್ರಮುಖ ಸಂಘದ ಮುಖಂಡರು ಸದಸ್ಯರುಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿರಿದ್ದರು.

Leave a Reply

Your email address will not be published. Required fields are marked *