ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷರಾಗಿ HC YOGESH ಅವರು ನೇಮಕವಾಗಿದ್ದಾರೆ.ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ವೇಣುಗೋಪಾಲ ರವರು ಯೋಗೇಶ್ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.
ಯೋಗೇಶ್ ಅವರು 2023 ರ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ನಗರ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದರು. ಇದರ ಹಿಂದೆ ಮಹಾನಗರ ಪಾಲಿಕೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.