ಮಂಜುನಾಥ್ ಶೆಟ್ಟಿ…

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ  ಆಯೋಜಿಸಿದ್ದ “ದೃಢ ಕರ್ನಾಟಕದ ಸಂಕಲ್ಪ – 100 ದಿನಗಳ ಯಶಸ್ವಿ ಪೂರೈಕೆ” ಕಾರ್ಯಕ್ರಮ  ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಿದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಸರ್ಕಾರದ ಮುಖ್ಯಕಾರ್ಯದರ್ಶಿ ಡಾ.ಶಾಲಿನಿ‌ ರಜನೀಶ್, ಸಚಿವರು, ಶಾಸಕರು, ಹಿರಿಯ ಅಧಿಕಾರಿಗಳು ಸೇರಿದಂತೆ ಅನೇಕರು ಹಾಜರಿದ್ದರು.

Leave a Reply

Your email address will not be published. Required fields are marked *