ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ಜಿಲ್ಲಾ NSUI ಹಾಗೂ ಯುವ ಕಾಂಗ್ರೆಸ್ ವತಿಯಿಂದ ನೂತನವಾಗಿ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಎಚ್ ಸಿ ಯೋಗೇಶ್ ಅವರಿಗೆ ಶುಭ ಕೋರಿ ಡಿವಿಎಸ್ ವೃತ್ತದಲ್ಲಿರುವ ಬಸವಣ್ಣನ ಪುತ್ತಳಿಗೆ ಮಾಲಾರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ರಮೇಶ್ ಹೆಗ್ಡೆ, ಎಸ್ ಪಿ ದಿನೇಶ್, ಕಾಶಿ ವಿಶ್ವನಾಥ್, ಯಮುನಾ ರಂಗೇಗೌಡ, ಸೈಯದ್, ಬ್ಲಾಕ್ ಅಧ್ಯಕ್ಷರಾದ ಶಿವಕುಮಾರ್, ಜವಳಿ ನಿಗಮದ ಅಧ್ಯಕ್ಷರಾದ ಚೇತನ್, ಮುಖಂಡರಾದ ಚಿರಂಜೀವಿ ಬಾಬು, ಮಧುಸೂದನ್, ಗಿರೀಶ್, NSUI ನ ಜಿಲ್ಲಾಧ್ಯಕ್ಷ ವಿಜಯ, ಕಾರ್ಯಧ್ಯಕ್ಷ ಕಾಟಿಕೆರೆ ರವಿ, ನಗರಧ್ಯಕ್ಷ ರವಿಕುಮಾರ್, ಚಂದ್ರೋಜಿ ರಾವ್ ಸುಭಾನ, ಫಾರಾಜ್, ಆದಿತ್ಯ, ಶ್ರೀಕಾಂತ್, ಪಂಕಜ್, ಹಾಗೂ ಯುವ ಕಾಂಗ್ರೆಸ್ ನ ಶಿವಮೊಗ್ಗ ಗ್ರಾಮಾಂತರ ಅಧ್ಯಕ್ಷರಾದ ಪ್ರವೀಣ್, ಪ್ರಧಾನ ಕಾರ್ಯದರ್ಶಿಗಳಾದ ಅಬ್ದುಲ್ ಸತ್ತಾರ್, ಆಕಾಶ್, ಮಲಗೊಪ್ಪ ಶಿವು, ಬಾಬು, ತೋಫಿಕ್ ಮತ್ತು ಸಾಕಷ್ಟು ಯುವ ಮುಖಂಡರುಗಳು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *