ಮಂಜುನಾಥ್ ಶೆಟ್ಟಿ…

ಜಿಲ್ಲಾ ಜೆಡಿಎಸ್ ವತಿಯಿಂದ ಜಿಲ್ಲಾಧಿಕಾರಿಗಳು ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.


ಮಲೆನಾಡಿನ ಜನರ ಪಾಲಿಗೆ ಮರಣ ಶಾಸನ ವಾಗಿರುವ ಕಸ್ತೂರಿ ರಂಗನ ವರದಿ ಹಾಗೂ ಪರಿಸರ ಸೂಕ್ಷ್ಮ ವಲಯದಿಂದ ಉಂಟಾಗಿರುವ ದುಷ್ಪರಿಣಾಮಗಳು ಕುರಿತು ಸೆಪ್ಟಂಬರ್ 21 22 ಮತ್ತು 23ರಂದು ನಡೆಯುವ ವಿಶೇಷ ಅಧಿವೇಶನದಲ್ಲಿ ಪಕ್ಷಾತೀತವಾಗಿ ಅಭಿಪ್ರಾಯ ಮಂಡಿಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಪ್ರತಿಭಟನಾಕಾರರು ಒತ್ತಾಯಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರು ಉಪಾಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಮುಖಂಡರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *