ಮಂಜುನಾಥ್ ಶೆಟ್ಟಿ…
ಶಿವಮೊಗ್ಗದ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಮಾಡಲಾಗಿದೆ.ತುಂಗಾನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಗುರುರಾಜ್ ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ.
ಶಿವಮೊಗ್ಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ್ ಅವರನ್ನು ತುಂಗಾನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಆಗಿ ವರ್ಗಾವಣೆ ಮಾಡಲಾಗಿದೆ.