ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆದೇಶದಂತೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಕೋವಿಡ ಸೋಂಕಿಗೆ ಒಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಸಂದರ್ಭದಲ್ಲಿ ವೈದ್ಯಕೀಯ ವೆಚ್ಚ ಮರು ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಈಶ್ವರಪ್ಪನವರು ತಿಳಿಸಿದರು

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ