ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಆವರಣದಲ್ಲಿ ಆಯುಧ ಪೂಜೆ ಅಂಗವಾಗಿ ಮಹಾನಗರ ಪಾಲಿಕೆಯ ಎಲ್ಲಾ ವಿಭಾಗದ ಯಂತ್ರಗಳು ಸಾಧನ ಸಲಕರಣೆಗಳು ಮತ್ತು ವಾಹನಗಳಿಗೆ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ಮಾಯಣ್ಣಗೌಡ ಉಪ ಆಯುಕ್ತರಾದ ತುಷಾರ್ ಜಿ ಹೊಸೂರು ಹಾಗೂ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಗೋವಿಂದಣ್ಣ. ಸುನಿಲ್ ಕುಮಾರ್ ಎಲ್ಲಾ ವಿಭಾಗದ ಅಧಿಕಾರಿಗಳು ಸಿಬ್ಬಂದಿಗಳು ವಾಹನ ಚಾಲಕರು ಉಪಸ್ಥಿತರಿದ್ದರು.
ನಾಡಿನ ಸಮಸ್ತ ಜನತೆಗೆ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ ರವರು ಹಾಯ್ ಪೂಜೆ ಮತ್ತು ವಿಜಯದಶಮಿ ಹಬ್ಬದ ಶುಭಾಶಯಗಳು ಕೋರಿದರು.