ಮಂಜುನಾಥ್ ಶೆಟ್ಟಿ…
ಜಯ ಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಶ್ರೀ ಮಿಥುನ್ ರೈ ಮತ್ತು ಶ್ರೀ ಕೆ. ಎಸ್. ಸುದರ್ಶನ್ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ಅವರನ್ನು ಭೇಟಿಯಾಗಿ ಆತ್ಮೀಯವಾಗಿ ವಿಚಾರ ವಿನಿಮಯ ನಡೆಸಿದರು.