ಮಂಜುನಾಥ್ ಶೆಟ್ಟಿ…
TNET ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಜೇಸುದಾಸ್ ಹಾಗೂ ಐಎಂಎ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಚಂದ್ರಕಾಂತ್ ಅವರನ್ನು ಶಿವಮೊಗ್ಗ ಪ್ರೆಸ್ ಟ್ರಸ್ಟ್ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಘಟಕದಿಂದ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಪ್ರೆಸ್ ಟ್ರಸ್ಟ್ ಅಧ್ಯಕ್ಷರಾದ ಮಂಜುನಾಥ್ ಮತ್ತು KUWJ ಸಂಘದ ಜಿಲ್ಲಾಧ್ಯಕ್ಷರಾದ ವೈದ್ಯನಾಥ್, ಪ್ರಧಾನ ಕಾರ್ಯದರ್ಶಿ ಹಾಲಸ್ವಾಮಿ ಆರ್.ಎಸ್., ರಾಜ್ಯ ಸಮಿತಿ ಸದಸ್ಯ ರವಿಕುಮಾರ್, ಉಪಾಧ್ಯಕ್ಷರಾದ ದೇಶಾದ್ರಿ ಹೊಸ್ಮನೆ, ನಗರ ಕಾರ್ಯದರ್ಶಿ ಸೋಮನಾಥ್, ಸಂತೋಷ್ ಕಾಚಿಕಟ್ಟೆ, ಗಿರೀಶ್ ಉಮ್ರಾಯ್, ರಾಮಚಂದ್ರ ಗುಣಾರಿ, ರಾಜೇಶ್, ಆರುಂಡಿ ಶ್ರೀನಿವಾಸ್, ಭರತ್ ರಾಜ್ ಸಿಂಗ್, ಗಿರೀಶ್ ಉಮ್ರಾಯ್ ಇನ್ನಿತರರು ಇದ್ದರು.