ಮಂಜುನಾಥ್ ಶೆಟ್ಟಿ…
ನಬಾರ್ಡ್ ಸಿಜಿಎಂ ಆದ ಡಾ|| ಸುರೇಂದ್ರ ಬಾಬು ಇವರು ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಪ್ರಧಾನ ಕಛೇರಿಗೆ ಭೇಟಿ ನೀಡಿದರು.ಬ್ಯಾಂಕಿನ ಪ್ರಗತಿ ಪರಿಶೀಲಿಸಿದರು ಹಾಗೂ ಬ್ಯಾಂಕಿನ ಪ್ರಗತಿಯನ್ನು ಶ್ಲಾಘಿಸಿ ಇನ್ನೂ ಹೆಚ್ಚಿನ ಪ್ರಗತಿ ಸಾಧಿಸುವ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆ ಸೂಚನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಕರು ಹಾಗೂ ಅಧಿಕಾರಿಗಳು, ಲೀಡ್ ಬ್ಯಾಂಕಿನ ವ್ಯವಸ್ಥಾಪಕರು, ನಬಾರ್ಡ್ ಡಿ.ಡಿ.ಎಂ. ಹಾಜರಿದ್ದರು.
—