ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವೈದ್ಯ ವಿದ್ಯಾರ್ಥಿಯ ಮೇಲೆ ಪಾನಮತ್ತ ನಾಲ್ಕೈದು ಯುವಕರು ಗ್ಯಾಂಗ್ ರೇಪ್ ನಡೆಸಿರುವುದು ಕರ್ನಾಟಕದ ಕರಾಳ ಭವಿಷ್ಯತ್ತನ್ನು ಬಿಂಬಿಸುವಂತಿದೆ. ಯಾವುದೇ ಹೆಣ್ಣು ಮಕ್ಕಳಿಗೂ ಸೂಕ್ತ ಭದ್ರತೆ ಇಲ್ಲ ದಂತೆ ಭಾಸವಾಗುತ್ತಿತ್ತು ಕರ್ನಾಟಕದ ಗೃಹ ಸಚಿವರು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಂಡು ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗುವಂತೆ ಕ್ರಮ ವಹಿಸಬೇಕಾಗಿದೆ ಕರ್ನಾಟಕ ರಕ್ಷಣಾ ವೇದಿಕೆಯ ಶಿವಮೊಗ್ಗ ಜಿಲ್ಲಾ ಘಟಕವು ಪ್ರತಿಭಟನೆಯನ್ನು ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸುತ್ತದೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153