ಮಂಜುನಾಥ್ ಶೆಟ್ಟಿ…

ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ ಮಾಡಲಾಯಿತು. 

ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕದ ಸಹ ಕಾರ್ಯದರ್ಶಿಯಾದ ಮಲ್ಲಿಕಾ ನೇತೃತ್ವದಲ್ಲಿ ಬೆಳಗಾವಿಯಲ್ಲಿ ನವೆಂಬರ್ 11ನೇ ಬುಧುವಾರ ನಡೆಯುವ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ ಮಾಡಲಾಯಿತು.

ಈ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯದ್ಯಂತ ಪತ್ರಿಕಾ ವಿತರಕರ ಕುಟುಂಬ ಸಮೇತ ಯಶಸ್ವಿಗೊಳಿಸಬೇಕಾಗಿ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರು ಎನ್. ಮಾಲತೇಶ್ ವಿನಂತಿಸಿದರು.

ಇದೆ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಪದಾಧಿಕಾರಿಗಳಾದ ಭದ್ರಾವತಿ ಕೃಷ್ಣಮೂರ್ತಿ.ಸತ್ಯ ನಾರಾಯಣ. ರಾಜೇಶ್. ಮಧು. ರವಿ. ಇನ್ನು ಮುಂತಾದವರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *