ಶಿವಮೊಗ್ಗ ನಗರದ ಆಟೊ ಚಾಲಕರು ಮತ್ತು ಮಾಲೀಕರ ಸಂಘವು ತಮ್ಮಲ್ಲಿ ಮನವಿ ಮಾಡಿಕೊಳ್ಳುವುದೇನೆಂದರೆ 24-08-2021 ರಂದು ಮೈಸೂರು ಪ್ರಾಂತ್ಯದಲ್ಲಿ ಅಮಾನವೀಯ ಘಟನೆ ನಡೆದಿದ್ದು ಇಡೀ ಕರ್ನಾಟಕದ ಜನತೆ ತಲೆ ತಗ್ಗಿಸುವಂತೆ ಮಾಡಿದೆ ಕಾರಣ ಒಬ್ಬ ವಿದ್ಯಾರ್ಥಿಯ ಮೇಲೆ ಗ್ಯಾಂಗ್ ರೇಪ್ ನಡೆದಿರುವುದು ಮಾಧ್ಯಮಗಳಿಂದ ತಿಳಿದು ಬಂದಿರುತ್ತದೆ. ಸದರಿ ವಿದ್ಯಾರ್ಥಿನಿಗೆ ನ್ಯಾಯ ದೊರಕಿಸಿಕೊಡಲು ಹಾಗೂ ಇನ್ನು ಮುಂದೆ ನಮ್ಮ ರಾಜ್ಯದಲ್ಲಿ ಇಂತಹ ಅಹಿತಕರ ಘಟನೆ ನಡೆಯದಿರುವಂತೆ ಹಾಗೂ ಸದರಿ ಆರೋಪಿಗಳನ್ನು ತಕ್ಷಣವೇ ಬಂಧಿಸಿ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕಾಗಿ ನ್ಯಾಯಾಂಗ ಇಲಾಖೆ ಶಿವಮೊಗ್ಗ ನಗರ ಆಟೋ ಚಾಲಕರ ಮತ್ತು ಮಾಲೀಕರ ಸಂಘವು ಆಗ್ರಹಿಸುತ್ತವೆ.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

CCTV SALES & SERVICE
9880074684
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153