ಮಂಜುನಾಥ್ ಶೆಟ್ಟಿ…
ಗೋವರ್ಧನ ಟ್ರಸ್ಟ್ ವತಿಯಿಂದ ಬೆಳಗಿನ ಹಬ್ಬ ದೀಪಾವಳಿ ಪ್ರಯುಕ್ತ ವಿಶೇಷ ಗೋಪೂಜೆ ನಡೆಯಿತು.ನಗರದ ವಿನೋಬನಗರದಲ್ಲಿರುವ ಶಿವಾಲಯದ ಆವರಣದಲ್ಲಿ ಹೊನ್ನಾಳಿಯ ಹಿರೇಕಲ್ಲಠದ ಶ್ರೀ ಷ||ಬ್ರ||ಡಾ.ಬಡೆಯರ್ ಚನ್ನಮಲ್ಲಿಕಾರ್ಜನ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ವಿಶೇಷ ಗೋಪೂಜೆ ನಡೆಯಿತು.
ಈ ಸಂದರ್ಭದಲ್ಲಿ ಶ್ರೀ ಗುರು ಮಕ್ತು ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಗೋವರ್ಧನ ಟ್ರಸ್ಟ್ ಮಹಾ ಪೋಷಕರಾದ ಕೆ.ಎಸ್.ಈಶ್ವರಪ್ಪ, ಅಧ್ಯಕ್ಷರಾದ ಕೆ.ಈ.ಕಾಂತೇಶ್, ಉಮೇಶ್ ಆರಾಥ್ಯ, ನವ್ಯಶ್ರೀ ನಾಗೇಶ್, ಶ್ರೀಕಾಂತ್ ಮತ್ತು ಇತರ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.