ಮಂಜುನಾಥ್ ಶೆಟ್ಟಿ…

ಶಿವಮೊಗ್ಗದ ಸರ್ಕಾರಿ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಶಿವಮೊಗ್ಗ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ಹಾಗೂ ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರ ಸಂಘದಲ್ಲಿ ದೀಪಾವಳಿ ಹಬ್ಬ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿಯವರು ಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಿ ಶ್ರೀ ಲಕ್ಷ್ಮೀ ದೇವಿಯ ದರ್ಶನ ಪಡೆದು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಆರ್ ಮೋಹನ್ ಕುಮಾರ್, ಕಾರ್ಯದರ್ಶಿಗಳಾದ ಆರ್ ಪಾಪಣ್ಣ ಖಜಾಂಚಿಗಳಾದ ಡಾ. ಸಿ.ಎ. ಹಿರೇಮಠ್ ಸೇರಿದಂತೆ ಸಂಘದ ಪದಾಧಿಕಾರಿಗಳು ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *