ಸೊರಬದ ಈಡಿಗರ ಭವನ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಮಾನ್ಯ ಮಾಜಿ ಸಚಿವರು ನಾಯಕರಾದ ಶ್ರೀ ಕಾಗೋಡು ತಿಮ್ಮಪ್ಪನವರನ್ನ ಸನ್ಮಾನಿಸಲಾಯಿತು. ಈ ಸಂಧರ್ಭದಲ್ಲಿ ಸಾಗರದ ಮಾಜಿ ಶಾಸಕರು, ಕೆಪಿಸಿಸಿ ವಕ್ತಾರರು ಆದ ಗೋಪಾಲಕೃಷ್ಣ ಬೇಳೂರು, ಸಂಸದರಾದ ಬಿ,ವೈ,ರಾಘವೆಂದ್ರ, ಸಚಿವರಾದ ಈಶ್ವರಪ್ಪನವರು, ಸೊರಬ ಶಾಸಕರಾದ ಕುಮಾರ್ ಬಂಗಾರಪ್ಪ,ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ