ಮಂಜುನಾಥ್ ಶೆಟ್ಟಿ…

ಜೆಡಿಎಸ್ ರಾಜ್ಯ ಉಪಾಧ್ಯಕ್ಷರು ಮಾಜಿ ಶಾಸಕರು ಆದ ಕೆಬಿ ಪ್ರಸನ್ನ ಕುಮಾರ್ ಅವರ ಹುಟ್ಟು ಹಬ್ಬವನ್ನು ಅನ್ನದಾನ ಮಾಡುವ ಮೂಲಕ ವಿಶೇಷವಾಗಿ ಆಚರಿಸಲಾಯಿತು.

ನಗರದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿರುವ ಚೌಡೇಶ್ವರಿ ದೇವಾಲಯದ ಮುಂಭಾಗದಲ್ಲಿ ಸಾರ್ವಜನಿಕರಿಗೆ ಅನ್ನದಾನ ಮಾಡುವ ಮೂಲಕ ವಿಶೇಷವಾಗಿ ಆಚರಿಸಲಾಯಿತು. ಅನ್ನದಾನದಲ್ಲಿ ಸುಮಾರು 500 ಜನ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ನಗರಾಧ್ಯಕ್ಷ ದೀಪಕ್ ಸಿಂಗ್ ಮುಖಂಡರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *