ಮಂಜುನಾಥ್ ಶೆಟ್ಟಿ…

ವಿಧಾನಪರಿಷತ್ ಶಾಸಕ ಮಂಜುನಾಥ್ ಭಂಡಾರಿ ಅವರನ್ನು ವಿಧಾನ ಪರಿಷತ್ ಮುಖ್ಯ ಸಚೇತಕರಾಗಿ ಆಯ್ಕೆ ಮಾಡಲಾಗಿದೆ.

ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾಗಿರುವ ಮಂಜುನಾಥ್ ಭಂಡಾರಿ ಅವರು ವಿಧಾನ ಪರಿಷತ್ತಿನ ಕಲಾಪಗಳಲ್ಲಿ ಪಕ್ಷದ ಸದಸ್ಯರು ಸಕ್ರಿಯವಾಗಿ ಹಾಜರಿರುವಂತೆ ನೋಡಿಕೊಳ್ಳುವುದು, ಮೇಲ್ಮನೆಯಲ್ಲಿ ಮಸೂದೆ ಅಥವಾ ವಿಷಯಗಳ ಮತದಾನದ ಸಂದರ್ಭದಲ್ಲಿ ಸದಸ್ಯರಿಗೆ ವಿಪ್ ನೀಡುವುದು.

ಸರ್ಕಾರದ ನಿಲುವುಗಳನ್ನು ಸಮರ್ಥಿಸಿಕೊಳ್ಳಲು ಸದಸ್ಯರೊಂದಿಗೆ ಸಮನ್ವಯ ಸಾಧಿಸುವುದು ಮತ್ತು ಸಭಾಪತಿಗಳು, ಸರ್ಕಾರ ಹಾಗೂ ಪರಿಷತ್ ಸದಸ್ಯರ ನಡುವೆ ಸಂಪರ್ಕ ಕೊಂಡಿಯಾಗಿ ಕಾರ್ಯನಿರ್ವ ಹಿಸುವ ಕೆಲಸ ನಿರ್ವಹಿಸಬೇಕಿದೆ. ಇನ್ನೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ತನ್ವೀರ್ ಸೇಠ್ ಅವರನ್ನು ನೇಮಕ ಮಾಡಲಾಗಿದೆ.

Leave a Reply

Your email address will not be published. Required fields are marked *