ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಅಮಾನತ್ತುಪಡಿಸಿಕೊಂಡ ಅಪೀಲು ಅವಧಿ ಮುಕ್ತಾಯಗೊಂಡ 34 ವಾಹನಗಳನ್ನು ವಿಲೇವಾರಿ ಮಾಡಲು 4ನೇ ಹೆಚ್ಚುವರಿ ವ್ಯವಹಾರ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಆದೇಶದಂತೆ ನ. 28 ರಂದು ಬೆಳಿಗ್ಗೆ 10.30ಕ್ಕೆ ಬಹಿರಂಗ ಹರಾಜು ನಡೆಸಲಾಗುತ್ತಿದೆ. ಆಸಕ್ತರು ನಿಗದಿತ ಅವಧಿಯಲ್ಲಿ ಘನ ನ್ಯಾಯಾಲಯದ ಆವರಣದಲ್ಲಿ ನಡೆಯುವ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ದೇವರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *