ತೀರ್ಥಹಳ್ಳಿ ರಸ್ತೆಯಲ್ಲಿ ಸಕ್ರೆಬೈಲ್ ಮತ್ತು ಮಂಡಗದ್ದೆ ನಡುವೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯು ರಸ್ತೆಯಿಂದ ಗುಂಡಿಗೆ ಇಳಿದಿದೆ. ಲಾರಿಯಲ್ಲಿ ಚಾಲಕ ಮತ್ತು ಕ್ಲೀನರ್ ಇದ್ದು ಯಾವುದೇ ಅಪಾಯ ಆಗಿರುವುದಿಲ್ಲ.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

CCTV SALES & SERVICE
9880074684
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153