ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಖಂಡಿಸಿ ಹಾಗೂ ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ವಿಫಲವಾದ ಗೃಹಸಚಿವ ಅರಗ ಜ್ಞಾನೇಂದ್ರ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಕೋರ್ಟ್ ಸರ್ಕಲ್ಲಿನಲ್ಲಿ ಪ್ರಾರಂಭಿಸಿ ಗೋಪಿ ಸರ್ಕಲ್ ನಲ್ಲಿ ಬಹಿರಂಗ ಸಭೆ ನಡೆಸಲಾಯಿತು ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಚ್. ಎಸ್ ಸುಂದ್ರೇಶ್ ,ಮಾಜಿ ಶಾಸಕರಾದ ಕೆ ಬಿ ಪ್ರಸನ್ನಕುಮಾರ್,ಡಾಕ್ಟರ್ ಕರಿಯಣ್ಣ ಶ್ರೀನಿವಾಸ್, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿಯಾದ ಯಮುನಾ ರಂಗೇಗೌಡ, ಮಹಾನಗರ ಪಾಲಿಕೆಯ ಸದಸ್ಯರಾದ ರಮೇಶ್ ಹೆಗ್ಡೆ,ಮಾಜಿ ಸೂಡಾ ಅಧ್ಯಕ್ಷರಾದ ಎನ್ ರಮೇಶ್,ಹಾಪ್ ಕಾಮ್ಸ್ ನಿರ್ದೇಶಕರಾದ ವಿಜಯ್ ಕುಮಾರ್ , ಕಾಂಗ್ರೆಸ್ ಮುಖಂಡರಾದ ಚಿರಂಜೀವಿ ಬಾಬು,ಅಲ್ಪಸಂಖ್ಯಾತ ಕಾಂಗ್ರೆಸ್ ನ ಮೊಹಮ್ಮದ್ ಆರಿಫುಲ್ಲಾ, ಮೊಹಮ್ಮದ್ ನಿಹಾಲ್ , ಇರ್ಫಾನ್,ಹುಸೇನ್,ಮುಜೀಬ್, ಅನ್ನೋ ಯುವ ಕಾಂಗ್ರೆಸ್ ನ ರಾಜ್ಯ ಕಾರ್ಯದರ್ಶಿ ಚೇತನ್,ಯುವ ಕಾಂಗ್ರೆಸ್ ನ ಮುಖಂಡ ಸಿ ಜಿ ಮಧುಸೂದನ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ , ಉತ್ತರ ಬ್ಲಾಕ್ ನ ಗಿರೀಶ್,ಅಕ್ಬರ್, ಸುರೇಶ್,ಶಿವು, ಮಂಜು, ಬಾಲಾಜಿ ,ರವಿ, ವಿಜಯ್, ಚಂದ್ರೋಜಿ ರಾವ್, ಆಕಾಶ್, ಸಾಗರ್, ರಾಖಿ,ರವಿ, ಸಂಜು ಹಾಗೂ ನೂರಾರು ಕಾರ್ಯಕರ್ತರು ಪಾಲ್ಗೊಂಡಿ ಆಕ್ರೋಶ ವ್ಯಕ್ತಪಡಿಸಿದರು.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

CCTV SALES & SERVICE
9880074684
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153