ನಗರದ ಹೊಸಮನೆ ಬಡಾವಣೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮೂರನೇ ಹಂತದ ಕೋವಿಡ್ ಲಸಿಕೆ ಅಭಿಯಾನಕ್ಕೆ ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್ ಚಾಲನೆ ನೀಡಿದರು. ವಾರ್ಡಿನ ನಾಗರಿಕರು ಮೊದಲ ಮತ್ತು ಎರಡನೇ ಲಸಿಕೆಯನ್ನು ಪಡೆಯುತ್ತಿದ್ದರು. ಈ ಸಂದರ್ಭದಲ್ಲಿ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ ಲೋಕೇಶ್ , ಶ್ರೀರಾಮನಗರ ನಗರ ಆರೋಗ್ಯಪ್ರಾಥಮಿಕ ಕೇಂದ್ರದ ಸುರಕ್ಷಾ ಅಧಿಕಾರಿ ವಿದ್ಯಾಶ್ರೀ ಆಶಾ ಕಾರ್ಯಕರ್ತರಾದ ರೇಖಾ ಹೇಮಾವತಿ ವಾರ್ಡಿನ ಪ್ರಮುಖರಾದ ವಿನಯ್ , ಯೋಗೀಶ್, ಶರತ್ , ಪವನ್, ಇತರರು ಇದ್ದರು.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

CCTV SALES & SERVICE
9880074684
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153