ಇಂದು ಬೆಳಗ್ಗೆ ಗಾಡಿಕೊಪ್ಪ ವಾರ್ಡ್ ನಂಬರ್ 6 ರಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಅನಧಿಕೃತವಾಗಿ ತೆರೆದಿದ್ದ ಅಂಗಡಿಗಳಿಗೆ ದಂಡ ವಿಧಿಸಿದರು . ಇತ್ತೀಚೆಗೆ ನಡೆದ ಮಹಾನಗರ ಪಾಲಿಕೆಯ ಸರ್ವ ಸದಸ್ಯರ ಸಭೆಯ ತೀರ್ಮಾನದಂತೆ ಎಂದು ವಾರ್ಡ್ ನಂಬರ್ ರಲ್ಲಿ ನಡೆಸಿದ ಕಾರ್ಯಾಚರಣೆ ಪ್ರಶಂಸನೀಯ .
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ