ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಶ್ರೀ ಕೆ ಪುಟ್ಟಸ್ವಾಮಿಗೌಡ ರವರ ನಿರ್ದೇಶನದಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಹೆಚ್ ಎಸ್ ಸುಂದರೇಶ್ ರವರ ಸೂಚನೆಯಂತೆ ಶ್ರೀ ಆಶೀಶ್ ಜೆ ಶೇಟ್ ರವರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ದಕ್ಷಿಣ ಬ್ಲಾಕ್ ಅಧ್ಯಕ್ಷ ರನ್ನಾಗಿ ನೇಮಕ ಮಾಡಲಾಗಿದೆ ಎಂದು ನಿಮಗೆ ತಿಳಿಸಲು ಸಂತೋಷಿಸುತ್ತೇವೆ ತಾವು ಕಾರ್ಮಿಕ ವಿಭಾಗ ತತ್ವಸಿದ್ಧಾಂತ ನಿಯಮಾನುಸಾರ ಕಾರ್ಯನಿರ್ವಹಿಸಲು ಸೂಚನೆ ನೀಡಲಾಗಿದೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗವನ್ನು ಮತ್ತಷ್ಟು ಸದೃಢಗೊಳಿಸಲು ನಿಮಗೆ ಸೂಚನೆ ನೀಡಲಾಗಿದೆ ಸಂಘಟನೆ ಕಾರ್ಯ ಮಾಡಲು ಈ ದಿನದಿಂದಲೇ ಕಾರ್ಯೋನ್ಮುಖರಾಗಬೇಕೆಂದು ಹಾಗೂ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಜತೆಯಲ್ಲಿ ಸದಾ ಸಂಪರ್ಕದಲ್ಲಿರಲು ನಿರ್ದೇಶಿಸಲಾಗಿದೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ