ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್ 4 ಇದಕ್ಕೆ ಸಂಬಂಧಿಸಿದಂತೆ ಪರಿವರ್ತಕ ಸ್ಥಳಾಂತರ ಕಾಮಗಾರಿ ನಡೆಯುವುದರಿಂದ ವಿದ್ಯುತ್ ವ್ಯತ್ಯಯವಾಗಲಿದೆ. ಸೆಪ್ಟೆಂಬರ್ 3 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಡಿವಿಎಸ್ ವೃತ್ತ, ಎನ್ ಇ ಎಸ್ ಕಾಲೇಜ್, ಕುವೆಂಪು ರಂಗಮಂದಿರ, ಉರ್ದು ನಗರ, ಮಹಾನಗರಪಾಲಿಕೆ, ಸಿಟಿ ಕ್ಲಬ್, ಗಾಂಧಿಬಜಾರ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ