ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಚಿನ್ಮನೆ ಗ್ರಾಮದಲ್ಲಿ ಶ್ರೀ ನಂದಿ ಬಸವೇಶ್ವರ ಸಮುದಾಯ ಭವನ ಕಾಮಗಾರಿಗೆ ಗ್ರಾಮಾಂತರ ಶಾಸಕರಾದ ಶ್ರೀ ಕೆ ಬಿ ಅಶೋಕ್ ನಾಯ್ಕ ರವರು ಗುದ್ದಲಿ ಪೂಜೆ ನೆರವೇರಿಸಿದರು.
ಅಂದಾಜು ವೆಚ್ಚ : 50 ಲಕ್ಷ
ಈ ಸಂದರ್ಭದಲ್ಲಿ ತಾಲೂಕು ಸಮಿತಿಯವರು, ಮಹಾಶಕ್ತಿ ಕೇಂದ್ರ ಸಮಿತಿಯವರು, ಶಕ್ತಿಕೇಂದ್ರ ಸಮಿತಿಯವರು, ಬೂತ್ ಅಧ್ಯಕ್ಷರು, ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ