ಕೋವಿಡನಿಂದಾಗಿ ಅನೇಕ ಖಾಸಗಿ ಸಂಸ್ಥೆಗಳು ಸರ್ಕಾರಕ್ಕೆ ವಿವಿಧ ರೀತಿಯಲ್ಲಿ ತಮ್ಮ ಸಹಾಯವನ್ನು ನೀಡುತ್ತಿವೆ .ಸ್ಟಾರ್ ಏರ್ ಕಂಪನಿಯ ಕೂಡ ಲಸಿಕೆಗಳನ್ನು ಉಚಿತವಾಗಿ ಏರ್ ಲಿಫ್ಟ್ ಮಾಡಿ ಸಾಗಾಣಿಕೆ ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಹಕಾರ ನೀಡಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನ್ನ ಧನ್ಯವಾದಗಳನ್ನು ತಿಳಿಸಿದೆ.


ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ ಜಿಲ್ಲೆ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153