ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲೆಯ ಸಾಧಕ ಶಿಕ್ಷಕರು, ಪ್ರತಿಭಾವಂತ ವಿದ್ಯಾರ್ಥಿಗಳು, ಹಾಗೂ ನಿವೃತ್ತ ಶಿಕ್ಷಕರಿಗೆ ಜಿಲ್ಲಾಡಳಿತ ವತಿಯಿಂದ ಇಂದು ಕುವೆಂಪು ರಂಗಮಂದಿರದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ ಎಸ್ ಈಶ್ವರಪ್ಪನವರು ಲೋಕೋಪಯೋಗಿ ಸಚಿವರಾದ ಸಿ ಸಿ ಪಾಟೀಲ್ ಸಂಸದರಾದ ಬಿ ವೈ ರಾಘವೇಂದ್ರರವರು ಮುಂತಾದವರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153