ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯಕಾರಿಣಿ ಸಭೆ ನಡೆಯಿತು ಈ ಕಾರ್ಯಕ್ರಮವನ್ನು ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಜಿಲ್ಲೆ ಯುವ ಮೋರ್ಚಾ ಪ್ರಭಾರಿ ಮಂಜುನಾಥ್ ಚಳ್ಳಕೆರೆ ಉದ್ಘಾಟಿಸಿ ಮಾತಾಡಿದರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ರಾದ ಹರಿಕೃಷ್ಣ.ಎಂ.ಬಿ ವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಯುವಮೋರ್ಚಾ ಸದಸ್ಯರಾದ ಅನೂಪ್,ಜಿಲ್ಲಾ ಉಪಾಧ್ಯಕ್ಷ ರಾದ ಸುಹಾಶ್ ಶಾಸ್ತ್ರಿ,ಗಣೇಶ್ ಬಿಳಕಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಿನಯ್ ಶೇರ್ವಿ,ಚಿನ್ಮಯ್ ಹಾಗೂ ಮಂಡಲದ ಅಧ್ಯಕ್ಷರು,ಪ್ರದಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153