ಸಾಗರದ ಸ.ಪ ಪೂ ಕಾಲೇಜಿನಲ್ಲಿ ಪ್ರಥಮ ಮತ್ತು ದ್ವಿತೀಯ ಪಿ.ಯು ತರಗತಿಗಳು ಆರಂಭವಾಗುತ್ತಿರುವುದರಿಂದ ಶಾಸಕರಾದ ಹೆಚ್.ಹಾಲಪ್ಪ ನವರು ಕಾಲೇಜಿಗೆ ಭೇಟಿ ನೀಡಿ, ವಿದ್ಯಾರ್ಥಿಗಳನ್ನು ಸ್ವಾಗತಿಸಿ, ಆತ್ಮಸ್ಥೈರ್ಯ ತುಂಬಿ, ಕೋವಿಡ್ ನಿಯಮಗಳ ಪಾಲನೆ ಬಗ್ಗೆ CDC ಮತ್ತು ಸಿಬ್ಬಂದಿ ವರ್ಗದೊಂದಿಗೆ ಚರ್ಚಿಸಿದರು. ನಂತರ ಕಾಲೇಜು ಕಟ್ಟಡ ಕಾಮಗಾರಿ ಪರಿಶೀಲಿಸಿದರು. ಪ್ರಾಂಶುಪಾಲರು, CDC ಪ್ರಮುಖರು, ಪಕ್ಷದ ವಿವಿಧ ಹಂತದ ನಾಯಕರು ಉಪಸ್ಥಿತರಿದ್ದರು.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153