ರಿಪ್ಪನಪೇಟೆಯ ದೊಡ್ಡಿನಕೊಪ್ಪ ಎಸ್.ಸಿ ಕಾಲೋನಿ ಲಲಿತಾ ರಾಜೇಶ್ ರವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಅನಾಹುತ ಸಂಭವಿಸಿದ್ದು. ಶಾಸಕರಾದ ಹೆಚ್.ಹಾಲಪ್ಪ ನವರು ಲಲಿತಾ ರವರ ಮನೆಗೆ ಭೇಟಿ ನೀಡಿ, ವೈಯಕ್ತಿಕ ಧನ ಸಹಾಯ ಮಾಡಿ, ಸರ್ಕಾರದಿಂದ ಪರಿಹಾರ ಕಲ್ಪಿಸಿಕೊಡುವ ಭರವಸೆ ನೀಡಿದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153