ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಎಚ್ ಎಸ್ ಸುಂದ್ರೇಶ್ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ವಿಭಾಗದ ಅಧ್ಯಕ್ಷರಾದ ಅಬ್ದುಲ್ ರೆಹಮಾನ್ ರವರ ಉಪಸ್ಥಿತಿಯಲ್ಲಿ ಜಿಲ್ಲಾ ಪದಾಧಿಕಾರಿಗಳ ಸಭೆ ನಡೆಯಿತು.
ಈ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾನೂನು ವಿಭಾಗದ ಜಿಲ್ಲಾಧ್ಯಕ್ಷರಾದ ಪ್ರವೀಣ್ ಕುಮಾರ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಮಾರ್ ಸ್ವಾಮಿ,ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕೆಪಿಸಿಸಿ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷರಾದ ಎನ್ ಡಿ ಪ್ರವೀಣ್ ಕುಮಾರ್ ,ಹಾಗೂ ಅಸಂಘಟಿತ ಕಾರ್ಮಿಕರ ವಿಭಾಗದ ಮುಖ್ಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153