ತುಂಗಾ ಚಾನೆಲ್ ನಲ್ಲಿ ರಾತ್ರಿ 7.30 ರ ಸುಮಾರಿಗೆ 80 ಅಡಿ ಆಳದಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ ಅಧಿಕಾರಿ ಡಿಎಫ್ ಒ ಅಶೋಕ್ ಕುಮಾರ್ ಹಾಗೂ ಠಾಣಾಧಿಕಾರಿ ಪ್ರವೀಣ್ ಮತ್ತು ಸಿಬ್ಬಂದಿಯವರು ಸೇರಿ ಹಸುವನ್ನು ರಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಯುವಕರಾದ ಇಮ್ರಾನ್, ಅಸಿಫ್, ಅಬ್ಬಾರ್, ಇವರು ಸಹ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153