ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶಿವಮೊಗ್ಗ ಬಿಜೆಪಿ ಗ್ರಾಮಾಂತರ ಮಂಡಲ ಕಾರ್ಯಕಾರಿಣಿ ಸಭೆಯು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ರತ್ನಾಕರ್ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಶಾಸಕರಾದ ಅಶೋಕ್ ನಾಯ್ಕ್, ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್,ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಪದ್ಮಿನಿರಾವ್ ,ಜಿಲ್ಲಾ ಕಾರ್ಯದರ್ಶಿ ಕುಪೇಂದ್ರ, ಮಂಡಲ ಮಾಜಿ ಅಧ್ಯಕ್ಷರು, ಮೆಮಕೋಸ್ ನಿರ್ದೇಶಕರಾದ ವಿರೂಪಾಕ್ಷಪ್ಪ, ಮಂಡಲ ಪ್ರದಾನ ಕಾರ್ಯದರ್ಶಿಯಾದ ಆರ್.ಟಿ.ಗೋಪಾಲ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153