ಶಿವಮೊಗ್ಗ ನಗರದ ಕರ್ನಾಟಕ ಸಂಘ ಆಟೋ ನಿಲ್ದಾಣದ ಚಾಲಕ ಮಾಜಿದ್ ಅವರ ಆಟೋ ದಲ್ಲಿ ಪ್ರಯಾಣಿಕರು 5 ಲಕ್ಷ ಮೌಲ್ಯದ ವಸ್ತುಗಳನ್ನು ಬಿಟ್ಟು ಹೋಗಿರುತ್ತಾರೆ. ಕೋಟೆ ಪೊಲೀಸ್ ಠಾಣೆಯ ಸಿಬ್ಬಂದಿ ಗಳ ಸಮ್ಮುಖದಲ್ಲಿ ಪ್ರಯಾಣಿಕರಿಗೆ ಹಿಂದಿರುಗಿಸಿ ಮಾನವಿತೆಯ ಮೆರೆದ ಆಟೋ ಚಾಲಕ ಮಜೀದ್ ಶಿವಮೊಗ್ಗ ನಗರದ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಎಲ್ಲಾ ಪದಾಧಿಕಾರಿಗಳು ಸಾತ್ ಕೊಟ್ಟಿರುತ್ತಾರೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153