ಇಂದು ಬೆಳಿಗ್ಗೆ ಹನ್ನೆರಡು ಗಂಟೆಗೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಯುವ ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀನಿವಾಸ್ ಬಿ ವಿ ರವರು ಜಿಲ್ಲಾಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಅವರ ಸಮ್ಮುಖದಲ್ಲಿ ಕೊರೋನಾ ಸೋಂಕಿತರ ಸೇವೆಗಾಗಿ ಆಂಬ್ಯುಲೆನ್ಸ್ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು. ಜನರಿಗೆ ಅನುಕೂಲವಾಗಲೆಂದು ಉಚಿತವಾಗಿ ಸೇವೆ ಮಾಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು SOSIYC ವತಿಯಿಂದ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ