ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆಯಿಂದ “ಕಮಲ ಪತ್ರ ಅವಾರ್ಡ್” ಪಡೆದ JC ಪುಷ್ಪ ಶೆಟ್ಟಿ ಇವರಿಗೆ ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ವತಿಯಿಂದ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸಲಾಗಿದೆ. ಅವರ ಸಾಮಾಜಿಕ ಸೇವಾ ಕಾರ್ಯಗಳು ಸದಾಕಾಲ ಹೀಗೆ ಮುಂದುವರೆಯಲಿ ಮತ್ತು ಸಮಾಜದ ಒಳಿತಿಗೆ ಮುಡುಪಾಗಲಿ ಎಂದು ಬಂಟರ ಸಂಘದ ಅಧ್ಯಕ್ಷರಾದ ಡಾ. ಸತೀಶ್ ಕುಮಾರ್ ಶೆಟ್ಟಿ ಮತ್ತು ಕಾರ್ಯದರ್ಶಿ ಸುರೇಶ್ ಶೆಟ್ಟಿ ಹಾಗೂ ಪದಾಧಿಕಾರಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153