ಬಿಜೆಪಿ ಸೋಶಿಯಲ್ ಮೀಡಿಯಾ ಶಿವಮೊಗ್ಗ ಜಿಲ್ಲೆ ಇವರ ವತಿಯಿಂದ ನಗರದ ರಾಯಲ್ ಆರ್ಕಿಡ್ ನಲ್ಲಿ ನೆಡೆದ ಇನ್ಫೋಗ್ರಾಫಿಕ್ ಮತ್ತು ಜಿಲ್ಲೆಯ ಪಲಾನುಭವಿಗಳ ವಿಡಿಯೋವನ್ನು ಸಂಸದರಾದ ಶ್ರೀ ಬಿ.ವೈ.ರಾಘವೇಂದ್ರ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿ.ಡಿ.ಮೇಘರಾಜ್, ಹಿರಿಯರಾದ ಭಾನುಪ್ರಕಾಶ್, ಗಿರೀಶ್ ಪಟೇಲ್,ಆರ್.ಕೆ. ಸಿದ್ದರಾಮಣ್ಣ, ಮೋನಪ್ಪ ಭಂಡಾರಿ, ಎಸ್.ದತ್ತಾತ್ರಿ, ಡಿ.ಎಸ್.ಅರುಣ್, ಎಸ್.ಎಸ್.ಜ್ಯೋತಿ ಪ್ರಕಾಶ್, ಸುನೀತಾ ಅಣ್ಣಪ್ಪ, ಬಿಜೆಪಿ ಜಿಲ್ಲಾ ಸಾಮಾಜಿಕ ತಾಣದ ಸಂಚಾಲಕರಾದ ಶರತ್ ಕಲ್ಯಾಣಿ, ದಿನೇಶ್ ಆಚಾರ್ಯ, ಚೇತನ್, ಮಹೇಶ್ ಎ.ಆರ್. ರಮಾನಂದ್ ನಾಯಕ್, ವಿನಯ್ ತೇಕಳೆ, ಶ್ರೀನಾಗ್, ಹೆಚ್.ಆರ್. ತೀರ್ಥೇಶ್ ಮತ್ತು ಪಕ್ಷದ ಕಾರ್ಯಕರ್ತರು ಮತ್ತಿತರು ಉಪಸ್ಥಿತರಿದ್ದರು.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ