ಸರಕಾರಿ ಅಂಕಿಅಂಶಗಳ ಪ್ರಕಾರ ಮಹಿಳೆಯರ ಮೇಲೆ ಲೈಂಗಿಕ ಅತ್ಯಾಚಾರ ಕೇವಲ 1ವರ್ಷದಲ್ಲಿ 43% ಹೆಚ್ಚಳ ಆಗಿದೆ ಕಳೆದ ವರ್ಷ ಜೂನ್ ನಲ್ಲಿ 580ಪ್ರಕರಣಗಳು ದಾಖಲಾದರೆ ಈ ವರ್ಷ 833ಪ್ರಕರಣಗಳು ದಾಖಲಾಗಿವೆ ಹಿಂಸೆ ಪ್ರಕರಣಗಳು ಶೇಕಡಾ ಎಷ್ಟು ಹೆಚ್ಚಾಗಿದೆ ಅಪಹರಣದಲ್ಲಿ ಪ್ರಕರಣಗಳು ಕಳೆದ ವರ್ಷ ಇದ್ದದ್ದು ಈ ವರ್ಷ ಕ್ಕೆ ಏರಿಕೆಯಾಗಿದೆ ವರದಕ್ಷಿಣೆ ಕಿರುಕುಳ ಮತ್ತು ಸಾವಿನ ಪ್ರಕರಣಗಳು ಕೂಡ ಹೆಚ್ಚಿದೆ ಕ್ಕೆ ಹೋಲಿಸಿದರೆ ರ ಮೊದಲ 6ತಿಂಗಳಲ್ಲಿ ದೆಹಲಿಯಲ್ಲಿ ಮಹಿಳೆಯರ ವಿರುದ್ಧ ಅಪರಾಧ ಪ್ರಕರಣಗಳು ರಷ್ಟು ಹೆಚ್ಚಾಗಿದೆ ಎಂದು ದೆಹಲಿ ಪೊಲೀಸರು ಹಂಚಿಕೊಂಡ ಅಂಕಿ ಅಂಶಗಳು ತೋರಿಸಿವೆ ದೇಶದ ಮಹಿಳೆಯರು ಭಯದ ವಾತಾವರಣದಲ್ಲಿ ಜೀವನ ಕಳೆಯಬೇಕಾದ ಸನ್ನಿವೇಶ ಸೃಷ್ಟಿಯಾಗಿದೆ ಸಾರ್ವಜನಿಕ ಸ್ಥಳಗಳಲ್ಲಿ ಶಾಲಾ ಕಾಲೇಜು ಪರಿಸರದಲ್ಲಿ ಕೆಲಸದ ಜಾಗದಲ್ಲಿ ಲೈಂಗಿಕ ದೌರ್ಜನ್ಯ ಕೊಲೆ ಅತ್ಯಾಚಾರ ಲೈಂಗಿಕ ಟೀಕೆ ಪ್ರಕರಣಗಳು ಹೆಚ್ಚುತ್ತಿವೆ ಮಗಳು ಶಾಲಾ ಕಾಲೇಜಿಗೆ ಹೋಗಿ ಮನೆಗೆ ಬಂದು ತಲುಪುವ ತನಕ ಭಯದಿಂದಲೇ ಬದುಕುವ ವಾತಾವರಣ ನಿರ್ಮಾಣಗೊಂಡಿದೆ ಇತ್ತ ಕರ್ನಾಟಕ ರಾಜ್ಯದಲ್ಲೂ ಪರಿಸ್ಥಿತಿ ವಿಭಿನ್ನವಾಗಿಲ್ಲ ಮೈಸೂರಿನಲ್ಲಿ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ ಅಷ್ಟೇ ಅಲ್ಲ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅತ್ಯಾಚಾರ ಪ್ರಕರಣಗಳು ಜಾಸ್ತಿಯಾಗ್ತಿವೆ.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ