ಶಿವಮೊಗ್ಗದಿಂದ ಹಣಗೆರೆಕಟ್ಟೆಗೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಎಲೆಕ್ಟ್ರಿಕ್ ಕಂಬಕ್ಕೆ ಡಿಕ್ಕಿ ಹೊಡೆದಿತ್ತು. ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ, ಕಾರಿನಲ್ಲಿದ್ದ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಡ್ರೈವರ್ ಬದುಕುಳಿದಿದ್ದಾನೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ